ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಪರಾರಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 16:42 IST
Last Updated 4 ಜೂನ್ 2020, 16:42 IST
   

ಶಿರಸಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಗುರುವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಆತ, ಅಧಿಕಾರ ದರ್ಪ ತೋರಿ, ಆಕೆಯ ಕುಟುಂಬದಿಂದ ಈ ವಿಷಯ ಹೊರಬರದಂತೆ ಹೆದರಿಸಿದ್ದ. ಪ್ರಕರಣ ದಾಖಲಿಸಬಾರದು ಎಂದು ಎಚ್ಚರಿಸಿದ್ದ’ ಎಂದು ಬಾಲಕಿಯ ಕುಟುಂಬದವರು ತಿಳಿಸಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT