ADVERTISEMENT

ಗೋಕರ್ಣ | ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 20:25 IST
Last Updated 24 ಜುಲೈ 2025, 20:25 IST
ಗೋಕರ್ಣದ ಭದ್ರಕಾಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಉಚಿತ ತಪಾಸಣೆ ನಡೆಸಿದ ವೈದ್ಯರ ತಂಡ ಮತ್ತು ಶಾಲೆಯ ಶಿಕ್ಷಕ ವೃಂದ  
ಗೋಕರ್ಣದ ಭದ್ರಕಾಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಉಚಿತ ತಪಾಸಣೆ ನಡೆಸಿದ ವೈದ್ಯರ ತಂಡ ಮತ್ತು ಶಾಲೆಯ ಶಿಕ್ಷಕ ವೃಂದ     

ಗೋಕರ್ಣ: ಇಲ್ಲಿಯ ಭದ್ರಕಾಳಿ ಪ್ರೌಢಶಾಲೆಯಲ್ಲಿ ರಾಮನ್ ವಿಜ್ಞಾನ ಸಂಘದ ಸಹಯೋಗದಲ್ಲಿ  ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಗುರುವಾರ ವಿದ್ಯಾರ್ಥಿಗಳ ಆರೋಗ್ಯ ಉಚಿತ ತಪಾಸಣಾ ಶಿಬಿರ ಜರುಗಿತು.

ಕುಮಟಾ ಸರ್ಕಾರಿ ಆಸ್ಪತ್ರೆ ವೈದ್ಯರಾದ ನಾಗರಾಜ್ ಎಸ್.ಜಿ. ಶಿಲ್ಪಾ ಎಂ. ನೇತೃತ್ವದಲ್ಲಿ ಶಿಬಿರ ನಡೆಯಿತು. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರೀಕ್ಷಕ ಮಹಾಂತೇಶ ಹೂಗಾರ್, ಭದ್ರಕಾಳಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿ.ಜೆ. ನಾಯಕ ದೊರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT