ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ವಿಪರೀತವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ಕರಾವಳಿ ಭಾಗದ ಐದು ತಾಲ್ಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಅದನ್ನು ಒನ್ನೂ ಒಂದು ದಿನಕ್ಕೆ ವಿಸ್ತರಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಗುರುವಾರ ಬೆಳಿಗ್ಗೆ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.