ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ವಾಸವಿರುವ ನೂರಾರು ಕುಟುಂಬಗಳು ವನ್ಯಜೀವಿಗಳೊಂದಿಗೆ ಸದಾ ಸಂಘರ್ಷಕ್ಕೆ ಒಳಗಾಗುತ್ತಿವೆ. ಅದರಿಂದ ಪಾರು ಮಾಡುವ ಹಾಗೂ ಕುಟುಂಬಗಳಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಪುನರ್ವಸತಿ ಪ್ಯಾಕೇಜ್ ಪ್ರಕಟಿಸಿದ್ದು, ಹಲವು ಕುಟುಂಬಗಳು ಕಾಡು ತೊರೆದು ಬರುತ್ತಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.