ADVERTISEMENT

SSLC Result 2024 | ಶಿರಸಿ ಶೈಕ್ಷಣಿಕ ಜಿಲ್ಲೆಗೆ 4 ರ‍್ಯಾಂಕ್

​ಪ್ರಜಾವಾಣಿ ವಾರ್ತೆ
Published 9 ಮೇ 2024, 6:39 IST
Last Updated 9 ಮೇ 2024, 6:39 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಶಿರಸಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿರಸಿ ತಾಲ್ಲೂಕಿನ ನಾಲ್ಕು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ.

ನಗರದ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ದರ್ಶನ ಭಟ್, ಗೋಳಿ ಪ್ರೌಢಶಾಲೆಯ ಚಿನ್ಮಯ ಹೆಗಡೆ ಹಾಗೂ ಭೈರುಂಬೆ ಶ್ರೀರಾಮ ಕೆ.ಎಂ. 624 ಅಂಕ ಹಾಗೂ ಗೋಳಿ ಪ್ರೌಢಶಾಲೆಯ ತೃಪ್ತಿ ಗೌಡ 623 ಅಂಕಗಳೊಂದಿಗೆ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ADVERTISEMENT

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮಾಚರಣೆ ನಡೆದಿದ್ದು, ಮಕ್ಕಳಿಗ ಸಿಹಿ ತಿನಿಸಿ ಪಾಲಕರು ಖುಷಿಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.