ADVERTISEMENT

ಶಿರಸಿಯ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಯದಲ್ಲಿ ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 5:48 IST
Last Updated 25 ಫೆಬ್ರುವರಿ 2026, 5:48 IST
<div class="paragraphs"><p>– ಪ್ರಜಾವಾಣಿ ಚಿತ್ರ</p></div>
   

– ಪ್ರಜಾವಾಣಿ ಚಿತ್ರ

ಕಾರವಾರ: ಶಿರಸಿಯ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಫೆ.25 ಮತ್ತು ಮಾ.4ರಂದು ಶಿರಸಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

ಫೆ.25ರಂದು ರಾತ್ರಿ 10 ಗಂಟೆವರೆಗೆ, ಮಾರ್ಚ್ 3ರ ರಾತ್ರಿ 10 ಗಂಟೆಯಿಂದ 4ರ ರಾತ್ರಿ 10 ಗಂಟೆವರೆಗೆ ನಗರ ವ್ಯಾಪ್ತಿಯಲ್ಲಿ ಇರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.