ADVERTISEMENT

ಬೌದ್ಧ ಬಿಕ್ಕು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 15:23 IST
Last Updated 15 ಮಾರ್ಚ್ 2020, 15:23 IST

ಮುಂಡಗೋಡ: ತಾಲ್ಲೂಕಿನ ಟಿಬೆಟನ್ ಕ್ಯಾಂಪ್‌ನಲ್ಲಿ ಕಿರಿಯ ಬಿಕ್ಕು ಜಾಂಗಚುಪ್ ಖಖಾಬ್ (13) ಚೋನಿ ಕಾಮ್ಜೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರುಣಾಲಪ್ರದೇಶದ ಅವರು, ಕಳೆದ ನಾಲ್ಕು ವರ್ಷಗಳಿಂದ ಲಾಮಾ ಕ್ಯಾಂಪ್ ನಂ.1 ಗಾಡೆನ್ ಶಾರ್ಟ್ಸೆ ಬೌದ್ಧ ಮಂದಿರದಲ್ಲಿ ಅಧ್ಯಯನ ಮಾಡುತ್ತಿದ್ದರು. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.