ADVERTISEMENT

Photos: ಕಾರವಾರದಲ್ಲಿ ಮೋಟರ್ ಗ್ಲೈಡರ್ ಅವಘಡ

ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶುಕ್ರವಾರ ನಡೆದ ಮೋಟರ್ ಗ್ಲೈಡರ್ ಅವಘಡದಲ್ಲಿ ಪ್ರವಾಸಿಗರೊಬ್ಬರು ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ. ಅದರ ಮಾರ್ಗದರ್ಶಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 7:41 IST
Last Updated 29 ಅಕ್ಟೋಬರ್ 2020, 7:41 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.