ADVERTISEMENT

ನೋಡಿ: ಮುರುಡೇಶ್ವರ ಸಮುದ್ರದಾಳದಲ್ಲಿ ಕನ್ನಡ ಬಾವುಟ ಅನಾವರಣ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 8:41 IST
Last Updated 1 ನವೆಂಬರ್ 2021, 8:41 IST

ಮುರುಡೇಶ್ವರದಲ್ಲಿ ಹೀಗಿತ್ತು ಕನ್ನಡ ರಾಜ್ಯೋತ್ಸವದ ಆಚರಣೆ. ನೇತ್ರಾಣಿ ಅಡ್ವೆಂಚರ್ಸ್‌ನ ಸಿಬ್ಬಂದಿ ಸಮುದ್ರದಲ್ಲಿ 20 ಅಡಿ ಆಳಕ್ಕೆ ಸ್ಕೂಬಾ ಡೈವಿಂಗ್ ಮಾಡಿ ಕನ್ನಡ ಬಾವುಟವನ್ನು ಅನಾವರಣ ಮಾಡಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT