ADVERTISEMENT

ನೋಡಿ | ಅಂಕೋಲಾ: ಅಮ್ಮನ ನೆನಪಿಗೆ ವಸ್ತು ಸಂಗ್ರಹಾಲಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 7:55 IST
Last Updated 1 ಅಕ್ಟೋಬರ್ 2021, 7:55 IST

ಅಂಕೋಲಾದ ಸಾಹಿತಿ ವಿಷ್ಣು ನಾಯ್ಕ ಅವರು ತಮ್ಮ ಅಮ್ಮನ ನೆನಪಿನಲ್ಲಿ ಆರಂಭಿಸಿದ ವಸ್ತು ಸಂಗ್ರಹಾಲಯದಲ್ಲಿ ಈಗ ಸಾವಿರಾರು ಪುಸ್ತಕಗಳಿವೆ. ಹತ್ತಾರು ಪಾರಂಪರಿಕ ವಸ್ತುಗಳನ್ನು ಮುಂದಿನ ಪೀಳಿಗೆಯ ಸಲುವಾಗಿ ಸಂಗ್ರಹಿಸಿದ್ದಾರೆ. ಸಾಹಿತ್ಯಾಸಕ್ತಿಗೆ ಅಧ್ಯಯನ ಕೇಂದ್ರವಾಗಿ ಅವರ ಮನೆ ಗಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT