
ಪ್ರಜಾವಾಣಿ ವಾರ್ತೆಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಕಾಡಿನಲ್ಲಿ ಅರಣ್ಯ ಇಲಾಖೆಯ ಗಸ್ತು ವನಪಾಲಕರಾದ ಗೋಪಾಲ ನಾಯ್ಕ ಮತ್ತು ಸುನೀಲ ಗೌಡ ಅವರು ‘ಘಟಿಯಾನಾ ಧೃತಿಯರಮ್’ ಎಂಬ ಹೆಸರಿನ ಹೊಸ ಪ್ರಭೇದದ ಏಡಿಯನ್ನು ಪತ್ತೆ ಮಾಡಿದ್ದಾರೆ. ಬಂಡೆಕಲ್ಲುಗಳನ್ನು ಕೊರೆದು ಅದರ ಆಳದಲ್ಲಿನ ವಾಸವಿರುವ ಈ ಜೀವಿಯ ಬಗ್ಗೆ ಕೌತುಕದ ಮಾಹಿತಿ ಇಲ್ಲಿದೆ..
ತಾಜಾ ಸುದ್ದಿಗಳಿಗಾಗಿ: https://www.prajavani.net/ ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.