ADVERTISEMENT

Video| ಇಂಧನವಿಲ್ಲದೆ ಪಂಪ್ ರನ್: ನಿರಂತರ ನೀರು ಪೂರೈಕೆಗೆ ಕೃಷಿಕನ ಯಶಸ್ವಿ ಪ್ರಯೋಗ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 12:54 IST
Last Updated 25 ಮಾರ್ಚ್ 2023, 12:54 IST

ಯಾವುದೇ ವಿದ್ಯುತ್ ಸಂಪರ್ಕವಿಲ್ಲದೆ, ಇಂದನ ಕೂಡ ಬಳಸದೆ, ಸ್ವಯಂ ಚಾಲಿತವಾಗಿ 24x7 ನೀರು ಎತ್ತುವ ವಿದ್ಯುತ್ ಪಂಪ್ ಕಂಡು ಹಿಡಿದು ಇನ್ನಿತರೆ ರೈತರಿಗೆ ಮಾದರಿಯಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಹೆಗಡೆಕಟ್ಟಾ ರಸ್ತೆ ಕುಂಟೆಮನೆಯ ಗೋವಿಂದ ಹೆಗಡೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT