ADVERTISEMENT

ಸಿದ್ದಾಪುರ: ಧರೆ ತಂಪಾಗಿಸಿದ ವರುಣ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 5:40 IST
Last Updated 25 ಫೆಬ್ರುವರಿ 2026, 5:40 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಸಿದ್ದಾಪುರ: ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾರಣವಿದ್ದು ಮಂಗಳವಾರ ತಾಲ್ಲೂಕಿನ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸಿದ್ದಾಪುರ ಪಟ್ಟಣ, ಶಿರಳಗಿ, ವಡ್ದಿನಗದ್ದೆ ಭಾಗಗಳಲ್ಲಿ ಮಳೆಯಾಗಿದ್ದು ಯಾವುದೇ ಹಾನಿಯ ವರದಿಯಾಗಿಲ್ಲ.

ADVERTISEMENT

ಯಲ್ಲಾಪುರ ವರದಿ: ಪಟ್ಟಣದಲ್ಲಿ ಮಂಗಳವಾರ ಸಂಜೆ ಸುಮಾರು ಅಧ೯ತಾಸುಗಳ ಕಾಲ ಉತ್ತಮ ಮಳೆಯಾಗಿದ್ದು ವಾತಾವರಣದಲ್ಲಿ ತಂಪು ಮೂಡಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮತ್ತು ಸೆಕೆ ಇತ್ತು. ಸಂಜೆ 5 ಗಂಟೆ ಸುಮಾರಿಗೆ ಸಣ್ಣದಾಗಿ ಆರಂಭವಾದ ಮಳೆ ನಂತರ ಬಿರುಸು ಪಡೆದು ಅಧ೯ಗಂಟೆಗಳ ಕಾಲ ಉತ್ತಮವಾಗಿ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.