ADVERTISEMENT

ವಿಡಿಯೊ: ಶಿರಸಿ ಅಧಿದೇವತೆ ಮಾರಿಕಾಂಬಾ ದೇವಿ ರಥೋತ್ಸವ ಸಡಗರ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 15:20 IST
Last Updated 26 ಫೆಬ್ರುವರಿ 2026, 15:20 IST

ಮಲೆನಾಡಿನ ಆರಾಧ್ಯ ದೈವ, ಶಿರಸಿಯ ಮಾರಿಕಾಂಬಾ ದೇವಿಯ ದ್ವಿವಾರ್ಷಿಕ ಜಾತ್ರಾ ಮಹೋತ್ಸವದ ರಥೋತ್ಸವವು ಬುಧವಾರ ಸಡಗರ, ಸಂಭ್ರಮದಿಂದ ಜರುಗಿತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಜಾತ್ರೆಯ ಅಂಗವಾಗಿ ಮಾ.4ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.