ಸಿದ್ದಾಪುರ: ತಾಲ್ಲೂಕಿನ ಕಾಳೆನಳ್ಳಿಯಲ್ಲಿ ನಡೆದ ಸಂತೋಷ ನಾಯ್ಕ ಎಂಬ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಚನ್ನಮಾಂವ ಗ್ರಾಮದ ವಾಹನ ಚಾಲಕ ಹೇಮಂತ ಗಣಪತಿ ನಾಯ್ಕ (27) ಹಾಗೂ ಅದೇ ಊರಿನ ಶಾಮಿಯಾನ ಕೆಲಸ ಮಾಡುವ ಶಿವಕುಮಾರ ನಾರಾಯಣ ನಾಯ್ಕ (29) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.