ಶಿರಸಿಯ ಆಯುರ್ವೇದ ವೈದ್ಯ ಡಾ.ರವಿಕಿರಣ ಪಟವರ್ಧನ ಬರೆದಿರುವ ‘ಏನು ತಿನ್ನಬೇಕು, ಏನು ತಿನ್ನಬಾರದು’ ಆರೋಗ್ಯ ಮಾಹಿತಿ ಪುಸ್ತಕವನ್ನು ಸೋಂದಾ ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಇತ್ತೀಚೆಗೆ ಮಠದಲ್ಲಿ ಬಿಡುಗಡೆಗೊಳಿಸಿದರು. ಡಾ.ರವಿಕಿರಣ ದಂಪತಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.