ADVERTISEMENT

ಕಾರವಾರ: ನವಿಲು, ಕೋಳಿಯ ಕಾಳಗ!

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 4:21 IST
Last Updated 23 ಜುಲೈ 2020, 4:21 IST

ಕಾರವಾರ: ಗಂಡು ನವಿಲೊಂದು ಹುಂಜದೊಂದಿಗೆ 'ಕಾಳಗ' ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರವಾರ ತಾಲ್ಲೂಕಿನ ಮುಡಗೇರಿ ಭಾಗದಲ್ಲಿ ಇದನ್ನು ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಸ್ಥಳದ ಬಗ್ಗೆ ಸ್ಪಷ್ಟವಾಗಿ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.