ಉತ್ತರ ಕನ್ನಡ ಜಿಲ್ಲೆಯ ಮುರ್ಕವಾಡ ಗ್ರಾಮದಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ರುಕ್ಮಿಣಿ ವಿಠ್ಠಲ ಮಾಚಕ (37) ಹಾಗೂ ಶ್ರೀದೇವಿ ವಿಠ್ಠಲ ಮಾಚಕ (13) ಮೃತರು. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಕುಟುಂಬಕ್ಕೆ ತುರ್ತು ಪರಿಹಾರ ವಿತರಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.