ADVERTISEMENT

VIDEO | ಉತ್ತರ ಕನ್ನಡ: ಕಳಚೆಯ ಕುಸಿದ ನೆಲದಲ್ಲಿ ಮೇಲೇಳದ ಬದುಕು I Uttara Kannada

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 2:58 IST
Last Updated 22 ಜುಲೈ 2022, 2:58 IST

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಳಚೆ ಗ್ರಾಮ ವರ್ಷದ ಹಿಂದೆ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿತ್ತು. ಭೂಕುಸಿತ ಉಂಟಾಗಿ ಸಾವು–ನೋವು ಉಂಟಾಗಿತ್ತು. ಮುಖ್ಯಮಂತ್ರಿಯವರೇ ಸ್ಥಳಕ್ಕೆ ತೆರಳಿ, ಪುನರ್‌ವಸತಿ ಮತ್ತು ಇತರೆ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ವರ್ಷದ ನಂತರ ಈ ಗ್ರಾಮದ ಸ್ಥಿತಿ ಈಗ ಹೇಗಿದೆ ಎಂಬುದರ ಕುರಿತ ‘ಪ್ರಜಾವಾಣಿ’ ಗ್ರೌಂಡ್‌ ರಿಪೋರ್ಟ್‌ ಈ ವಿಡಿಯೊ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT