ಕಾರವಾರ: ಹೊನ್ನಾವರದ 44 ವರ್ಷದ ವ್ಯಕ್ತಿಗೆ ಕೋವಿಡ್ 19 ಶುಕ್ರವಾರ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದಿದ‌್ದ ಅವರು ಕ್ವಾರಂಟೈನ್ ಕೇಂದ್ರದಲ್ಲಿದ್ದರು.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 52ಕ್ಕೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.