ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2022, 4:34 IST
Last Updated 27 ಫೆಬ್ರುವರಿ 2022, 4:34 IST
ಸ್ಥಳದಲ್ಲೇ ಸಾವನ್ನಪ್ಪಿರುವ ಚಿರತೆ
ಸ್ಥಳದಲ್ಲೇ ಸಾವನ್ನಪ್ಪಿರುವ ಚಿರತೆ   

ಕೂಡ್ಲಿಗಿ: ತಾಲ್ಲೂಕಿನ ಶಿವಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಭಾನುವಾರ ಬೆಳಗಿನ ಜಾವ ಚಿರತೆ ರಸ್ತೆ ದಾಟುತ್ತಿದ್ದಾಗ ಈ ಘಟನೆ‌ ನಡೆದಿದೆಎಂದು ಗೊತ್ತಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಬಿ.ಎಸ್. ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.