
ಪ್ರಜಾವಾಣಿ ವಾರ್ತೆವಿಜಯನಗರದ ಅಮರಾವತಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್‌ನಲ್ಲಿ ಶನಿವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿದ್ಯಾರ್ಥಿಗಳು ‘ಕೃತಕ ಬುದ್ಧಿಮತ್ತೆ’ ಅಂದರೆ ಎಐ ಕುರಿತು ಪಾಠ ಮಾಡಿದರು. ಪ್ರತಿ ಮಾತನ್ನೂ ಕುತೂಹಲದಿಂದ ಕೇಳಿದ ಸಚಿವೆ, ಭವಿಷ್ಯದ ಭಾರತದ ತಂತ್ರಜ್ಞರ ಬೆನ್ನು ತಟ್ಟಿ ಹುರಿದುಂಬಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.