ADVERTISEMENT

ಸಿನಿಮಾ ಶೈಲಿಯಲ್ಲಿ ಸ್ಟಂಟ್‌: ಅಪಘಾತದಲ್ಲಿ ಯುವಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 15:12 IST
Last Updated 24 ಜನವರಿ 2023, 15:12 IST
ಅತಿ ವೇಗವಾಗಿ ಸಿನಿಮಾ ಶೈಲಿಯಲ್ಲಿ ಬೈಕ್‌ ಸ್ಟಂಟ್‌ ಮಾಡಲು ಹೋಗಿ ಅಪಘಾತ
ಅತಿ ವೇಗವಾಗಿ ಸಿನಿಮಾ ಶೈಲಿಯಲ್ಲಿ ಬೈಕ್‌ ಸ್ಟಂಟ್‌ ಮಾಡಲು ಹೋಗಿ ಅಪಘಾತ    

ಹೊಸಪೇಟೆ (ವಿಜಯನಗರ): ಅತಿ ವೇಗವಾಗಿ ಸಿನಿಮಾ ಶೈಲಿಯಲ್ಲಿ ಬೈಕ್‌ ಸ್ಟಂಟ್‌ ಮಾಡಲು ಹೋಗಿ ಅಪಘಾತ ಮಾಡಿಕೊಂಡಿರುವ ಘಟನೆ ನಗರದ ಚಿತ್ತವಾಡ್ಗಿ ಬಳಿ ಮಂಗಳವಾರ ನಡೆದಿದೆ.

ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಗೆಳೆಯರೊಂದಿಗೆ ಬೈಕ್‌ ಸ್ಟಂಟ್‌ ಮಾಡುವಾಗ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ.

ಇವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಶ್ರೀಹರಿಬಾಬು ಬಿ.ಎಲ್‌. ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.