
ಪ್ರಜಾವಾಣಿ ವಿಶೇಷವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಹ್ಯಾಳ್ಯಾ ಗ್ರಾಮದಲ್ಲಿ ಇರುವ ಪುಟ್ಟ ಬಸ್ ನಿಲ್ದಾಣ, ಓದಿನ ಕೇಂದ್ರವಾಗಿ ರೂಪುಗೊಂಡಿದೆ. ಬಸ್ ನಿಲ್ದಾಣದೊಳಗೆ ನಿರ್ಮಿಸಿರುವ ಪುಸ್ತಕದ ಗೂಡು ಪ್ರಯಾಣಿಕರು ಮತ್ತು ಗ್ರಾಮಸ್ಥರ ಗಮನ ಸೆಳೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.