ADVERTISEMENT

ಶಾಶ್ವತ ಕುಡಿವ ನೀರಿನ ಯೋಜನೆಗೆ ಆಗ್ರಹಿಸಿ ಮರಿಯಮ್ಮನಹಳ್ಳಿ ಬಂದ್

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 7:17 IST
Last Updated 10 ಅಕ್ಟೋಬರ್ 2022, 7:17 IST
   

ಹೊಸಪೇಟೆ (ವಿಜಯನಗರ): ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಆಗ್ರಹಿಸಿ ಸೋಮವಾರ ಕರೆ ಕೊಟ್ಟಿರುವ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿವಿಧ ಸಂಘ ಸಂಸ್ಥೆಗಳನ್ನು ಒಳಗೊಂಡ ಶಾಶ್ವತ ಕುಡಿಯುವ ನೀರಿನ ಹೋರಾಟ ಸಮಿತಿ ಬಂದ್‌ಗೆ ಕರೆ ಕೊಟ್ಟಿದೆ. ಸಮಿತಿಯ ನೂರಾರು ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.ನಂತರ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT