ಕರ್ನಾಟಕ ಸಂಭ್ರಮ -50 ಆಚರಣೆಯ ಆರಂಭದ ಸೂಚಕವಾಗಿ ಗುರುವಾರ ಸಂಜೆ ಹಂಪಿಯ ಎದುರು ಬಸವಣ್ಣ ಮಂಟಪ ಸಮೀಪದ ದೀಪಸ್ತಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿದರು.
ಮೆರವಣಿಗೆಯಲ್ಲಿ ಸಾಗಿದ ಕರ್ನಾಟಕ ಜ್ಯೋತಿ ರಥ
ಮೆರವಣಿಗೆಗೆ ಮೆರುಗು ನೀಡಿದ ಜಾನಪದ ತಂಡಗಳು
ಹಂಪಿ ವಿರೂಪಾಕ್ಷ ದೇವಸ್ಥಾನದ ಆವರಣದಲ್ಲಿರುವ ತಾಯಿ ಭುವನೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
ಕನ್ನಡ ಜ್ಯೋತಿ ಬೆಳಗುತ್ತಿರುವ ದೃಶ್ಯ
ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.