ADVERTISEMENT

ಹಗರಿಬೊಮ್ಮನಹಳ್ಳಿ: ಸಾಲ ಬಾಧೆ, ವಿಷ ಸೇವಿಸಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 5:01 IST
Last Updated 22 ಏಪ್ರಿಲ್ 2024, 5:01 IST
<div class="paragraphs"><p>ಸೊಬಟಿ ನಿಂಗಪ್ಪ</p></div>

ಸೊಬಟಿ ನಿಂಗಪ್ಪ

   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಸೊಬಟಿ ನಿಂಗಪ್ಪ(60) ಭಾನುವಾರ ಇಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಂಪಾಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರ ಬ್ಯಾಂಕ್‌ನಲ್ಲಿ ಬೆಳೆ ಸಾಲ ಮಾಡಿದ್ದಾರೆಂದು ತಿಳಿದು ಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.