ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಹಂಪಿ ಸ್ಮಾರಕಗಳಿಗೆ ಉಚಿತ ಪ್ರವೇಶ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 4:56 IST
Last Updated 4 ಆಗಸ್ಟ್ 2022, 4:56 IST
   

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ. 5ರಿಂದ 15ರ ವರೆಗೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಉಚಿತ ಪ್ರವೇಶ ಇರುತ್ತದೆ.

ಹಂಪಿ ಸೇರಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ದೇಶದ ಎಲ್ಲ ಸಂರಕ್ಷಿತ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳ ವೀಕ್ಷಣೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಇಲಾಖೆಯ ನಿರ್ದೇಶಕ ಡಾ. ಎನ್‌.ಕೆ. ಪಾಠಕ್‌ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT