ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿಯಲ್ಲಿ ಗುರುವಾರ ಸಂಜೆ ಸಡಗರ, ಸಂಭ್ರಮದಿಂದ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಮದ್ದಾನೇಶ್ವರರ ಪುತ್ರ ಪವಾಡ ಪುರುಷ ಗೋಣಿಬಸವೇಶ್ವರ ರಥೋತ್ಸವ ನಡೆಯಿತು. ಅದ್ಧೂರಿ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.