ಕೂಡ್ಲಿಗಿ (ವಿಜಯನಗರ ಜಿಲ್ಲೆ): ವಿದ್ಯುತ್ ಪ್ರವಹಿಸಿ ಗ್ರಾಮ ಪಂಚಾಯಿತಿ ಸದಸ್ಯ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿವಪುರ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ನಡೆದಿದೆ.
ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ (33) ಮೃತರು.
‘ದೇವಾಲಯದ ಕಟ್ಟಡಕ್ಕೆ ನೀರು ಹರಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.