ADVERTISEMENT

ಹಂಪಿ ಕನ್ನಡ ವಿ.ವಿ. ನುಡಿಹಬ್ಬ ಆರಂಭ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 14:02 IST
Last Updated 12 ಏಪ್ರಿಲ್ 2022, 14:02 IST
   

ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ೩೦ನೇ ನುಡಿಹಬ್ಬ ನಿಗದಿತ ಸಮಯಕ್ಕಿಂತ ಅರ್ಧಗಂಟೆ ವಿಳಂಬವಾಗಿ ಇಲ್ಲಿ ಶುರುವಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ವೇದಿಕೆಗೆ ಆಗಮಿಸಿದ್ದು, ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿದೆ.

ಸಂಜೆ ೫.೩೦ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ರಾಜ್ಯಪಾಲರು ವಿಳಂಬವಾಗಿ ಬಂದದ್ದರಿಂದ ಅರ್ಧ ಗಂಟೆ ವಿಳಂಬವಾಗಿ ಶುರುವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT