ADVERTISEMENT

ಹಂಪಿ ಉತ್ಸವ ನೋಡಲು ಪಾಸ್ ಬೇಕಿಲ್ಲ -ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 5:18 IST
Last Updated 28 ಜನವರಿ 2023, 5:18 IST
   

ಹೊಸಪೇಟೆ (ವಿಜಯನಗರ): ಹಂಪಿ ಉತ್ಸವದ ಮೊದಲ ದಿನದ ಕಾರ್ಯಕ್ರಮಗಳಲ್ಲಿ ಜನ ಭಾಗವಹಿಸದ ಕಾರಣ ಜಿಲ್ಲಾಡಳಿತವು ಶನಿವಾರ, ಭಾನುವಾರ ನಡೆಯಲಿರುವ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್ ಬೇಕಿಲ್ಲ ಎಂದು ತಿಳಿಸಿದೆ.

ಹಂಪಿ ಉತ್ಸವದಲ್ಲಿ ಭಾಗವಹಿಸಲು ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುತ್ತದೆ. ಯಾವುದೇ ಆದ್ಯತೆಗಳಿರುವುದಿಲ್ಲ. ಎಲ್ಲಾ ವೇದಿಕೆಗಳಲ್ಲಿನ ಆಸನಗಳಿಗೆ ಕಾಯ್ದಿರಿಸುವಿಕೆ ಇರುವುದಿಲ್ಲ ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT