
ಪ್ರಜಾವಾಣಿ ವಾರ್ತೆ
ಹರಪನಹಳ್ಳಿ: ತಾಲ್ಲೂಕಿನ ಕಂಚಿಕೆರೆ ಗ್ರಾಮದ ಕೋಡಿಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 12ರಂದು ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ಲಿಂಗೈಕ್ಯ ಬಿದ್ರಿ ರೇವಣಸಿದ್ದಪ್ಪ ಸ್ಮರಣಾರ್ಥ ಕಂಚಿಕೆರೆ ಮೀನಾಕ್ಷಮ್ಮ, ಸುನೀಲಕುಮಾರ್ ಬಿದ್ರಿ, ಡಾ. ಕೊಟ್ರೇಶ್ ಬಿದ್ರಿ, ಅನುರಾಧಮ್ಮ ಅವರು 26ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಿದ್ದಾರೆ.
ಆಸಕ್ತರು ಹೆಸರು ನೋಂದಣಿಗೆ ಮೊ: 94486 54884,97412 88330 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.