ADVERTISEMENT

ಹೊಸಪೇಟೆ: ಹೃದಯಾಘಾತದಿಂದ ಹೆಡ್‌ ಕಾನ್‌ಸ್ಟೆಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2025, 12:28 IST
Last Updated 25 ಮೇ 2025, 12:28 IST
ಆರ್.ದಾದಾ ಸಾಹೇಬ್
ಆರ್.ದಾದಾ ಸಾಹೇಬ್   

ಹೊಸಪೇಟೆ (ವಿಜಯನಗರ): ಇಲ್ಲಿನ ಪಟ್ಟಣ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಆರ್.ದಾದಾ ಸಾಹೇಬ್‌ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್‌, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ಜಮಾಯಿಸಿದ ಪೊಲೀಸ್‌ ಸಿಬ್ಬಂದಿ, ಸಹೋದ್ಯೋಗಿಯ ಸಾವಿಗೆ ಕಂಬನಿ ಮಿಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.