ADVERTISEMENT

ವಿಜಯನಗರ ಜಿಲ್ಲೆಯಾದ್ಯಂತ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 3:50 IST
Last Updated 28 ಜುಲೈ 2022, 3:50 IST
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ರಟ್ಟಿಹಳ್ಳ ತುಂಬಿ ಹರಿಯುತ್ತಿದೆ
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ರಟ್ಟಿಹಳ್ಳ ತುಂಬಿ ಹರಿಯುತ್ತಿದೆ   

ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಗುರುವಾರ ಬೆಳಗಿನ ಜಾವ ಭಾರಿ ಮಳೆಯಾಗಿದೆ.

ನಸುಕಿನ ಜಾವ ಐದು ಗಂಟೆಯಿಂದ ಏಳು ಗಂಟೆಯವರೆಗೆ ಎಡೆಬಿಡದೇ ವರ್ಷಧಾರೆಯಾಗಿದೆ.

ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ ಜೋರು ಮಳೆಯಾಗಿದ್ದು, ಸಣ್ಣ ಕೆರೆ, ಕಟ್ಟೆಗಳು ತುಂಬಿ ಹರಿದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.