ಹೊಸಪೇಟೆ(ವಿಜಯನಗರ): ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 599ನೇ ಜಯಂತಿ ಸೋಮವಾರ ತಾಲ್ಲೂಕು ಆಡಳಿತದಿಂದ ಸರಳವಾಗಿ ಆಚರಿಸಲಾಯಿತು.
ತಾಲ್ಲೂಕು ಕಚೇರಿ ಆವರಣದಲ್ಲಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ತಹಶೀಲ್ದಾರ್ ಎಚ್. ವಿಶ್ವನಾಥ್ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು. ಗ್ರೇಡ್ 2 ತಹಶೀಲ್ದಾರ್ ಮೇಘನಾ, ಶಿರಸ್ತೇದಾರ ಶ್ರೀಧರ್, ಆಹಾರ ಇಲಾಖೆಯ ಮಂಜುನಾಥ್, ರೆಡ್ಡಿ ಸಮುದಾಯದ ಎನ್.ಜಡಿಯಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.