
ಪ್ರಜಾವಾಣಿ ವಾರ್ತೆಹೊಸಪೇಟೆ: 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ನ.6ರಂದು ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
15ರಿಂದ 29 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಯುವಕ, ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ.
ನ.6ರಂದು ಬೆಳಿಗ್ಗೆ 10.30ರೊಳಗೆ ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ನೋಂದಾಯಿಸಬಹುದು. ಮಾಹಿತಿಗಾಗಿ ಮೊ.9164700036, 9483480101 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.