ADVERTISEMENT

ಹೊಸಪೇಟೆ: ಸತತ ಮಳೆ- ಶಾಲೆಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಮೇ 2022, 5:06 IST
Last Updated 20 ಮೇ 2022, 5:06 IST
ಅನಿರುದ್ಧ್ ಶ್ರವಣ್ ಪಿ.
ಅನಿರುದ್ಧ್ ಶ್ರವಣ್ ಪಿ.   

ಹೊಸಪೇಟೆ (ವಿಜಯನಗರ): ಸತತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಮೂರು ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ ಹಾಗೂ ಕೂಡ್ಲಿಗಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT