ADVERTISEMENT

ಹೊಸಪೇಟೆ | ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 7:12 IST
Last Updated 30 ಜುಲೈ 2025, 7:12 IST
<div class="paragraphs"><p>ಮದುವೆ (ಪ್ರಾತಿನಿಧಿಕ ಚಿತ್ರ)</p></div>

ಮದುವೆ (ಪ್ರಾತಿನಿಧಿಕ ಚಿತ್ರ)

   

(ಐಸ್ಟೋಕ್ ಚಿತ್ರ)

ಹೊಸಪೇಟೆ: 2025-26 ನೇ ಸಾಲಿಗೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರಿಗೆ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ₹50 ಸಾವಿರ ನೀಡಲಾಗುವುದು.

ADVERTISEMENT

ಮಾಹಿತಿಗಾಗಿ  ವೆಬ್ ಸೈಟ್ https://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳು, 8050435366 ಸಂಪರ್ಕಿಸಲು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.