ADVERTISEMENT

ಹೊಸಪೇಟೆ | ಅತಿಥಿ ಶಿಕ್ಷಕಿ, ಶುಪಾಲಕಿ ಹುದ್ದೆಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 7:34 IST
Last Updated 13 ಆಗಸ್ಟ್ 2025, 7:34 IST
   

ಹೊಸಪೇಟೆ: ಹೊಸಪೇಟೆ ಮತ್ತು ಕಮಲಾಪುರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಎಲ್‌ಕೆಜಿ ತರಗತಿಗೆ ಅತಿಥಿ ಶಿಕ್ಷಕಿ ಹಾಗೂ ಶಿಶುಪಾಲಕಿ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗೆ 9353211090, 6366705213 ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲ ಮಂಜುನಾಥ ಪಾಟೀಲ್ ತಿಳಿಸಿದ್ದಾರೆ.

ವಸತಿ ಶಾಲೆಯಲ್ಲಿ ನರ್ಸ್ ಹುದ್ದೆ: ಮರಿಯಮ್ಮನಹಳ್ಳಿ ಮತ್ತು ಕಮಲಾಪುರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ನರ್ಸ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ  9945951963 ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.