ADVERTISEMENT

ಹೊಸಪೇಟೆ ನಗರಸಭೆ ಚುನಾವಣೆಯ ಮತ ಎಣಿಕೆ ಆರಂಭ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 2:53 IST
Last Updated 30 ಡಿಸೆಂಬರ್ 2021, 2:53 IST
ಸ್ಟ್ರಾಂಗ್ ರೂಂ‌ ತೆಗೆದು ಸೀಲ್ ಮಾಡಲಾಗಿದ್ದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತೆಗೆದು ಮತ ಎಣಿಕೆ ನಡೆಸಲಾಗುತ್ತಿದೆ.
ಸ್ಟ್ರಾಂಗ್ ರೂಂ‌ ತೆಗೆದು ಸೀಲ್ ಮಾಡಲಾಗಿದ್ದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತೆಗೆದು ಮತ ಎಣಿಕೆ ನಡೆಸಲಾಗುತ್ತಿದೆ.   

ಹೊಸಪೇಟೆ (ವಿಜಯನಗರ): ನಗರಸಭೆ ಮತ ಎಣಿಕೆ‌ ಕಾರ್ಯ ನಗರದ‌ ಎಲ್ ಎಫ್ ಎಸ್ ಶಾಲೆಯಲ್ಲಿ ಗುರುವಾರ ಆರಂಭವಾಗಿದೆ.

ಸ್ಟ್ರಾಂಗ್ ರೂಂ‌ ತೆಗೆದು ಸೀಲ್ ಮಾಡಲಾಗಿದ್ದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತೆಗೆದು ಮತ ಎಣಿಕೆ ನಡೆಸಲಾಗುತ್ತಿದೆ.

ಫಲಿತಾಂಶ ತಿಳಿಯಲು ಆಯಾ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ ಎಣಿಕೆ ಕೇಂದ್ರದ ಹೊರಗೆ ಸೇರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.