ಮುಜರಾಯಿ ಇಲಾಖೆ ಅಧೀನದಲ್ಲಿ ಬರುವ ಹೊಸಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ಶ್ರೀ ಹೋಸೂರಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಪ್ರಕ್ರಿಯೆ ನಡೆದಿದ್ದು, 11 ತಿಂಗಳ ಅವಧಿಯಲ್ಲಿ ₹ 6.76 ಲಕ್ಷ ಸಂಗ್ರಹಗೊಂಡಿದೆ ಎಂದು ಸಹಾಯಕ ಆಯುಕ್ತ ಪ್ರಕಾಶ್ ರಾವ್ ಮಾಹಿತಿ ನೀಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.