ADVERTISEMENT

ಹೊಸಪೇಟೆ: ಕನ್ನಡ ವಿ‌.ವಿ. ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 7:00 IST
Last Updated 16 ಏಪ್ರಿಲ್ 2022, 7:00 IST
ಸಿಎಂ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಮತ್ತಿತರರು.
ಸಿಎಂ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಮತ್ತಿತರರು.   

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಲ್ಕು ನೂತನ ಕಟ್ಟಡ, ಸಂಚಾರಿ ಗ್ರಂಥಾಲಯ ಹಾಗೂ 128 ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೃಹಸಚಿವ ಆರಗ ಜ್ಞಾನೇಂದ್ರ, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ, ಕುಲಪತಿ ಪ್ರೊ.ಸ.ಚಿ.ರಮೇಶ, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಇತರರಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT