ADVERTISEMENT

ಕಾನಹೊಸಹಳ್ಳಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ‌ ಅಸ್ವಸ್ಥೆಯ ಹತ್ಯೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 7:33 IST
Last Updated 31 ಆಗಸ್ಟ್ 2024, 7:33 IST
<div class="paragraphs"><p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಎಸ್ಪಿ ಶ್ರೀಹರಿಬಾಬು ಬಿ.ಎಲ್.</p></div>

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಎಸ್ಪಿ ಶ್ರೀಹರಿಬಾಬು ಬಿ.ಎಲ್.

   

ಕಾನಹೊಸಹಳ್ಳಿ(ವಿಜಯನಗರ ಜಿಲ್ಲೆ): ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಗಡಿ ಗ್ರಾಮ ತಿಪ್ಪೇಹಳ್ಳಿ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿಯ ನೇತ್ರಾ (30) ಹತ್ಯೆಯಾದವರು. ತಿಪ್ಪೇಹಳ್ಳಿ- ಅಬ್ಬೇನಹಳ್ಳಿಯ ಮಧ್ಯದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ, ಶ್ವಾನದಳ, ಬೆರಳಚ್ಚು ಸಿಬ್ಬಂದಿ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಸ್ಥಳದಲ್ಲಿ ಕೊಟ್ಟೂರು ಸಿಪಿಐ ವೆಂಕಟಸ್ವಾಮಿ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.