ADVERTISEMENT

ವಿಡಿಯೊ ನೋಡಿ – ಮೈಲಾರಲಿಂಗೇಶ್ವರ ಕಾರಣಿಕದ ಉಕ್ತಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 15:11 IST
Last Updated 1 ಮಾರ್ಚ್ 2021, 15:11 IST

‘ಮುತ್ತಿನರಾಶಿ ಮೂರು ಪಾಲು ಆತಲೇ ಪರಾಕ್’ ಇದು ಹೂವಿನಹಡಗಲಿ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮೊಳಗಿದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ಮೈಲಾರದ ಡೆಂಕನ ಮರಡಿಯಲ್ಲಿ ಸೋಮವಾರ ಸಂಜೆ ಅಪಾರ ಭಕ್ತರ ಜಯಘೋಷ ಹರ್ಷೋದ್ಘಾರದ ನಡುವೆ ಪ್ರಸಕ್ತ ಸಾಲಿನ ಕಾರಣಿಕ ನುಡಿ ಅನುರಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT