ಪದ್ಮಶ್ರೀ ಹರೇಕಳ ಹಾಜಬ್ಬ ಮಂಗಳವಾರ ಹಂಪಿಗೆ ಭೇಟಿ ನೀಡಿದರು. ಹಂಪಿ ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸೇರಿದಂತೆ ಇತರೆ ಸ್ಮಾರಕ ಕಣ್ತುಂಬಿಕೊಂಡರು. ಹಂಪಿ ಪ್ರವಾಸಿ ಮಾರ್ಗದರ್ಶಿ ಈರಣ್ಣ ಪೂಜಾರಿ ಅವರು ಹಣ ಪಡೆಯದೇ ಅವರಿಗೆ ಗೈಡ್ ಮಾಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.