ADVERTISEMENT

ಹೊಸಪೇಟೆ: ಹೊಟ್ಟೆ ನೋವು ತಾಳಲಾರದೇ ವ್ಯಕ್ತಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 4 ಮೇ 2022, 12:24 IST
Last Updated 4 ಮೇ 2022, 12:24 IST

ಹೊಸಪೇಟೆ (ವಿಜಯನಗರ): ಹೊಟ್ಟೆ ನೋವು ತಾಳಲಾರದೇ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ಎಸ್.ಆರ್.ನಗರದ ಲೋಕೇಶ್ (39) ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ ಎಂದು ಪಟ್ಟಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT