ADVERTISEMENT

ಹೊಸಪೇಟೆ: ನಾಲ್ಕು ತಿಂಗಳ ನಂತರ ಇಂಧನ ಬೆಲೆಯಲ್ಲಿ ಏರಿಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2022, 6:22 IST
Last Updated 22 ಮಾರ್ಚ್ 2022, 6:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೊಸಪೇಟೆ (ವಿಜಯನಗರ): ಕಳೆದ ನಾಲ್ಕು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಿರವಾಗಿದ್ದ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಕಂಡಿದೆ.

ಪ್ರತಿ ಲೀಟರ್‌ ಪೆಟ್ರೋಲ್‌ ಸರಾಸರಿ ಬೆಲೆ ಇದುವರೆಗೆ ₹101.85 ಇತ್ತು. ಮಂಗಳವಾರ ₹102.69ಕ್ಕೆ ಏರಿಕೆಯಾಗಿದೆ. ಅದೇ ರೀತಿ ₹86.18 ಇದ್ದ ಡೀಸೆಲ್‌ ದರ, ₹86.97ಕ್ಕೆ ಹೆಚ್ಚಳವಾಗಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಕ್ರಮವಾಗಿ ಪ್ರತಿ ಲೀಟರ್‌ಗೆ 84, 79 ಪೈಸೆ ಏರಿಕೆ ಕಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.