ADVERTISEMENT

PHOTOS: ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭದ ಸಿದ್ಧತಾ ಕಾರ್ಯ

ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭ ಅ. 2ರಂದು ಹೊಸಪೇಟೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು ನಡೆದಿವೆ. ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು. -ಪ್ರಜಾವಾಣಿ ಚಿತ್ರಗಳು: ಅಭಿಷೇಕ್‌ ಸಿ.

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 8:49 IST
Last Updated 1 ಅಕ್ಟೋಬರ್ 2021, 8:49 IST
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ   
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ
ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಪರಿಶಿಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.