ADVERTISEMENT

ಎಸ್‌ಎಸ್‌ಎಲ್‌ಸಿ: ವಿಜಯನಗರ ಜಿಲ್ಲೆಗೆ 19ನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 2 ಮೇ 2025, 7:04 IST
Last Updated 2 ಮೇ 2025, 7:04 IST

ಹೊಸಪೇಟೆ (ವಿಜಯನಗರ): ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆ ಶೇ 67.62ರಷ್ಟು ಫಲಿತಾಂಶದೊಂದಿಗೆ ರಾಜ್ಯದಲ್ಲಿ ಒಟ್ಟು 35 ಶೈಕ್ಷಣಿಕ ಜಿಲ್ಲೆಗಳ ಪೈಕಿ 19ನೇ ಸ್ಥಾನ ಗಳಿಸಿದೆ.

ಪರೀಕ್ಷೆಗೆ 19,413 ಮಂದಿ ಹಾಜರಾಗಿದ್ದರು, ಈ ಪೈಕಿ 13,127 ಮಂದಿ ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷ ಜಿಲ್ಲೆ 27ನೇ ಸ್ಥಾನ ಗಳಿಸಿಕೊಂಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.